ಬೆಂಗಳೂರು ಸೇರಿ ಮೆಟ್ರೋ ನಗರಗಳಲ್ಲಿ ಹೋಟೆಲ್ ಉದ್ಯಮಕ್ಕೆ ಎಲ್‌ಪಿಜಿ ಅಭಾವ
ನವದೆಹಲಿ/ ಬೆಂಗಳೂರು : ಪಶ್ಚಿಮ ಏಷ್ಯಾದಲ್ಲಿ (Middle East) ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ವಾಣಿಜ್ಯ ಅಡುಗೆ ಅನಿಲ (Commercial LPG) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಬೆಂಗಳೂರು, ಚೆನ್ನೈ ಮತ್ತು ಮುಂಬೈ ನಗರಗಳ ಹೋಟೆಲ್ ಹಾಗೂ ರೆಸ್ಟೋರೆಂಟ್ ಉದ್ಯಮಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಪರಿಸ್ಥಿತಿಯನ್ನು ನಿಭಾಯಿಸಲು ತೈಲ ಸಂಸ್ಕರಣಾಗಾರಗಳಿಗೆ ಎಲ್‌ಪಿಜಿ ಉತ್ಪಾದನೆಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. … Continued