ರಸ್ತೆಯಲ್ಲಿ ಸಾರ್ವಜನಿಕರ ಎದುರೇ ಹೊಡೆದಾಡಿಕೊಂಡ ಇಬ್ಬರು ಪೊಲೀಸರು : ತನಿಖೆ ಆರಂಭ | ವೀಡಿಯೊ
ಬಿಹಾರದ ನಳಂದಾದಲ್ಲಿ ಇಬ್ಬರು ಪೊಲೀಸ್ ಪೇದೆಗಳು ಹಗಲು ಹೊತ್ತಿನಲ್ಲಿ ಪರಸ್ಪರ ಹೊಡೆದಾಡಿಕೊಳ್ಳುತ್ತಿರುವ ಆಘಾತಕಾರಿ ವೀಡಿಯೊ ಆನ್ಲೈನ್ನಲ್ಲಿ ಹೊರಹೊಮ್ಮಿದೆ. ಆನ್ಲೈನ್ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ವೀಡಿಯೊದಲ್ಲಿ, ಇಬ್ಬರು ಪೊಲೀಸರು ನಳಂದಾದಲ್ಲಿ ರಸ್ತೆಯ ಮಧ್ಯದಲ್ಲಿ ಹೊಡೆದಾಡಿಕೊಂಡಿದ್ದಾರೆ. ಒಬ್ಬ ಅಧಿಕಾರಿ ಸಾರ್ವಜನಿಕರ ಮುಂದೆಯೇ ಲಂಚ ಸ್ವೀಕರಿಸುತ್ತಿದ್ದಾರೆ ಎಂದು ಆರೋಪಿಸುವುದರೊಂದಿಗೆ ವೀಡಿಯೊ ಆರಂಭವಾಗುತ್ತದೆ. ಮೊದಲ ಪೋಲೀಸರು ಅಲ್ಲಿಂದ ತೆರಳಲು ಯತ್ನಿಸಿದಾಗ ಮತ್ತೋರ್ವ ಪೋಲೀಸ್ … Continued