ಕ್ರಿಕೆಟಿಗ ಧೋನಿ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ ಮಾಜಿ ಪಾಲುದಾರ ಮಿಹಿರ್ ದಿವಾಕರ
ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಅವರ ಮಾಜಿ ವ್ಯವಹಾರ ಪಾಲುದಾರರಾದ ಮಿಹಿರ್ ದಿವಾಕರ್ ಮತ್ತು ದಿವಾಕರ ಪತ್ನಿ ಸೌಮ್ಯ ದಾಸ್ ಅವರು ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಈ ಪ್ರಕರಣವನ್ನು ಜನವರಿ 18ರಂದು ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್ ಅವರ ಪೀಠ ವಿಚಾರಣೆ ನಡೆಸಲಿದೆ. 2017 … Continued