ರಾತ್ರಿ ಮೈಕ್ ನಿರ್ಬಂಧ; ವಕ್ಫ್ ಬೋರ್ಡ್ ಸೂಚನೆ ಪಾಲಿಸುತ್ತಾರೆಂಬ ವಿಶ್ವಾಸವಿಲ್ಲ
ಕಾರವಾರ: “ಕೇವಲ ಮಸೀದಿಗಳಲ್ಲಿ ಮೈಕ್‌ಗಳಿಗೆ ನಿರ್ಬಂಧಿಸುವುದು ಮಾತ್ರವಲ್ಲ, ಸಾಮಾನ್ಯ ನಾಗರಿಕರ ಶಾಂತಿ, ಸೌಹಾರ್ದಕ್ಕೆ ತೊಂದರೆಯಾಗುವ ಯಾವುದೇ ಶಬ್ದ ಮಾಲಿನ್ಯವಿದ್ದರೂ ತಡೆಯಬೇಕು. ಚರ್ಚ್‌ಗಳಿಗೂ ಇದನ್ನು ಅನ್ವಯಿಸಬೇಕು” ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು. ಕಾರವಾರ ಜಿಲ್ಲಾ ಪತ್ರಿಕಾ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ವಕ್ಫ್ ಬೋರ್ಡ್ ಕರ್ನಾಟಕದಲ್ಲಿ ನೋಂದಾವಣೆಗೊಂಡಿರುವ 32 ಸಾವಿರ … Continued