ಸುಳ್ಯದಲ್ಲಿ ಮತ್ತೆ ಕಂಪಿಸಿದ ಭೂಮಿ: ಒಂದು ವಾರದಲ್ಲಿ ನಾಲ್ಕನೇ ಬಾರಿ ಭೂಕಂಪನ
ಮಂಗಳೂರು: ಕೆಲವೇ ದಿನಗಳ ಹಿಂದೆ ಮೂರು ಬಾರಿ ಭೂಮಿ ಕಂಪಿಸಿ ಆತಂಕ ಸೃಷ್ಟಿಯಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಕೊಡಗು ಗಡಿ ಭಾಗದಲ್ಲಿ ನಿನ್ನೆ, ಗುರುವಾರ ಮಧ್ಯರಾತ್ರಿ ವೇಳೆಗೆ ಮತ್ತೆ ಭೂಕಂಪನವಾಗಿದೆ. ಮಧ್ಯರಾತ್ರಿ 1.15ರ ಸುಮಾರಿಗೆ ಭೂ ಕಂಪನ ಉಂಟಾಗಿದೆ ಎಂದು ಹೇಳಲಾಗಿದ್ದು, ಭೂಮಿ ಕಂಪಿಸಿದ ಪರಿಣಾಮ ಗಾಢ ನಿದ್ರೆಯಲ್ಲಿದ್ದ ಜನ ಎಚ್ಚರಗೊಂಡು ಆತಂಕ್ಕೊಳಗಾದರು. … Continued