ಪುಲ್ವಾಮಾದಲ್ಲಿ ಪೊಲೀಸರ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ, ಏಳು ಮಂದಿ ಗಾಯ
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ಪೊಲೀಸರ ಮೇಲೆ ಉಗ್ರರು ಗ್ರೆನೇಡ್ ಎಸೆದ ನಂತರ ಏಳು ಜನರು ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದ ಮುಖ್ಯ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.ಗಾಯಗೊಂಡ ಎಲ್ಲರನ್ನೂ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಏತನ್ಮಧ್ಯೆ, ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರೆದಿದೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು … Continued