ಮ್ಯಾನ್ಮಾರ್‌ ದಂಗೆಯಲ್ಲಿ ಮಡಿದವರ ಸಂಖ್ಯೆ ೫೫೦ಕ್ಕೇರಿಕೆ

ಮ್ಯಾನ್ಮಾರ್:‌ ಮಿಲಿಟರಿ ಆಡಳಿತ ಖಂಡಿಸಿ ಮ್ಯಾನ್ಮಾರ್‌ನಲ್ಲಿ ನಡೆದಿರುವ ದಂಗೆಯಲ್ಲಿ ಮಡಿದವರ ಸಂಖ್ಯೆ ೫೫೦ಕ್ಕೇರಿದೆ ಎಂದು ಮಾನವ ಹಕ್ಕುಗಳ ಸಂಸ್ಥೆ ತಿಳಿಸಿದೆ. ಸತ್ತವರ ಪೈಕಿ ೪೬ ಮಕ್ಕಳು ಸೇರಿದ್ದಾರೆ. ದಂಗೆಯ ನಿಟ್ಟಿನಲ್ಲಿ ೨,೭೫೧ ಜನರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಸರ್ಕಾರವನ್ನು ಪುನಃ ಸ್ಥಾಪಿಸಬೇಕೆಂದು ಒತ್ತಾಯಿಸಿ ಮ್ಯಾನ್ಮಾರ್‌ನಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಈ ದಾಳಿಯು ಮಕ್ಕಳು ಮತ್ತು ವಿದ್ಯಾರ್ಥಿಗಳು … Continued

ಮ್ಯಾನ್ಮಾರ್‌ನಲ್ಲಿ ಸೇನಾ ಆಡಳಿತ ಖಂಡಿಸಿ ಮುಂದುವರೆದ ಪ್ರತಿಭಟನೆ

ಮ್ಯನ್ಮಾರ್‌ನಲ್ಲಿ ಮಿಲಿಟರಿ ಆಡಳಿತದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಬುಧವಾರವೂ ಮುಂದುವರೆದಿದೆ. ಜನರು ಬೀದಿಗಿಳಿದು ಮಿಲಿಟರಿ ಆಡಳಿತವನ್ನು ವಿರೋಧಿಸುತ್ತಿದ್ದಾರೆ. ದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಹಿಂಸಾಚಾರ ನಡೆಯುವ ಸಾಧ್ಯತೆ ಇದೆ ಎಂದು ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೋರಾಟ ತೀವ್ರಗೊಂಡಿರುವ ಯಾಂಗೂನ್‌ಗೆ ದೊಡ್ಡ ಸಂಖ್ಯೆಯ ಸೇನಾ ಪಡೆಗಳನ್ನು ಕಳಿಸಲಾಗುತ್ತಿದೆ. ಹಿಂದೆ ಕೂಡ ಹಲವು ಬಾರಿ ಸೇನೆ … Continued

ಮ್ಯಾಯನ್ಮಾರ್‌ನಲ್ಲಿ ಸೈನ್ಯಾಡಳಿತದ ವಿರುದ್ಧ ಪ್ರತಿಭಟನೆ

ಮ್ಯಾಯನ್ಮಾರ್‌ನಲ್ಲಿ ಆಡಳಿತವನ್ನು ವಶಕ್ಕೆ ಪಡೆದಿರುವ ಸೇನೆಯ ವಿರುದ್ಧ ಪ್ರತಿಭಟನೆ ಆರಂಭವಾಗಿದೆ. ಸೇನಾ ಕ್ರಾಂತಿಯ ವಿರುದ್ಧ ಬೀದಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ಜನರು ಮ್ಯಾನ್ಮಾರ್‌ನ ಎರಡನೇ ನಗರವಾದ ಮಾಂಡಲೆ ಎಂಬಲ್ಲಿ ಬ್ಯಾನರ್‌ಗಳನ್ನುಪ್ರದರ್ಶಿಸಿ, ಸೈನಿಕ ದಂಗೆ ವಿರೋಧಿ ಘೋಷಣೆಗಳನ್ನು ಕೂಗಿದರು. ಮಾಂಡಲೆ ವೈದ್ಯಕೀಯ ವಿಶ್ವವಿದ್ಯಾಲಯದ ಹೊರಗೆ ನಮ್ಮ ಬಂಧಿತ ನಾಯಕರನ್ನು ತಕ್ಷಣವೇ ಬಿಡುಗಡೆ ಮಾಡಿ, ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮ್ಯಾನ್ಮಾರ್‌ನ … Continued