ಬೆಂಬಲ ಬೆಲೆ ಯೋಜನೆಯಡಿ ಹೆಸರು, ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ
ಬೆಂಗಳೂರು : ಹೆಸರು ಕಾಳು ಹಾಗೂ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು, ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್ ಗೆ 8682 (MSP) ರೂ.ಗಳಂತೆ 2215 ಮೆಟ್ರಿಕ್ ಟನ್ ಹೆಸರುಕಾಳು ಖರೀದಿಸಲು ಅನುಮತಿ ನೀಡಿದೆ. … Continued