ಮಧ್ಯಾಹ್ನ ಬಿಸಿಯೂಟ ಯೋಜನೆ ಅಡುಗೆ ತಯಾರಕರು ಕನಿಷ್ಠ ವೇತನ ಕಾಯಿದೆಯಡಿ ಸಂಬಳ ಪಡೆಯಲು ಅರ್ಹರಲ್ಲ: ಹೈಕೋರ್ಟ್ ತೀರ್ಪು
ಬೆಂಗಳೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಮಧ್ಯಾಹ್ನ ಬಿಸಿಯೂಟ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಮುಖ್ಯ ಅಡುಗೆ ತಯಾರಕರು ಮತ್ತು ಅಡುಗೆ ಸಹಾಯಕರು ಕನಿಷ್ಠ ವೇತನ ಕಾಯಿದೆಯಡಿ ವೇತನ ಪಡೆಯಲು ಅರ್ಹರಾಗಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಬಿಸಿಯೂಟ ತಯಾರಿಸುವ ಮುಖ್ಯ ಅಡುಗೆ ತಯಾಕರು ಮತ್ತು ಅಡುಗೆ ಸಹಾಯಕರಿಗೆ ಕನಿಷ್ಠ ವೇತನ ಕಾಯ್ದೆ … Continued