ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ಕೋರ್ಟ್ ತೀರ್ಪು
ಬೆಂಗಳೂರು: ಬೇಲೇಕೇರಿ ಬಂದರು ಮೂಲಕ ನಡೆದ ಅಕ್ರಮ ಅದಿರು ಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ(ಅ24) ತೀರ್ಪು ನೀಡಿದೆ. ಕೋರ್ಟ್ ಶುಕ್ರವಾರ ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ಹೇಳಿದೆ. ಜಪ್ತಿ ಮಾಡಿ ಇಡಲಾಗಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ … Continued