ಮೇಕೆದಾಟು ಯೋಜನೆಯಲ್ಲಿ ಕಾನೂನು ಉಲ್ಲಂಘನೆ ಆಗಿಲ್ಲ ರಾಜ್ಯದ ನೆಲಜಲ ಹಿತಾಸಕ್ತಿ ಕಾಪಾಡಲು ಹಿಂದೆ ಮುಂದೆ ನೋಡಲ್ಲ
ಬೆಂಗಳೂರು:ಅದು ಮಹದಾಯಿ ಯೋಜನೆಯೇ ಇರಲಿ. ಮೇಕೆದಾಟು ಯೋಜನೆಯೇ ಇರಲಿ. ಯಾವುದೇ ಸಂದರ್ಭದಲ್ಲಿಯೂ ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಹಿಂದೆ ಮುಂದೆ ನೋಡುವುದಿಲ್ಲ. ರಾಜ್ಯದ ನೆಲ ಜಲ ಹಿತರಕ್ಷಣೆಗೆ ಅತ್ಯಂತ ಬದ್ಧತೆಯಿಂದ ಕೆಲಸ ಮಾಡುತ್ತೇವೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು. ಶುಕ್ರವಾರ ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, … Continued