ವೀಕೆಂಡ್‌ ಕಪ್ಫ್ಯೂ ಜಾರಿ: ಗೊಂದಲಕ್ಕೆ ತೆರೆ ಎಳೆದ  ಸಚಿವ ಅಶೋಕ  

ಬೆಂಗಳೂರು:ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಸರ್ಕಾರವು ಮೇ 4ರ ವರೆಗೆ ರಾಜ್ಯದಲ್ಲಿ ಸೆಮಿ ಲಾಕ್‌ಡೌನ್‌ ಜಾರಿ ಮಾಡಿದೆ. ಜೊತೆಗೆ ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ವೀಕೆಂಡ್ ಕರ್ಫ್ಯೂ ಇಂದು (ಶುಕ್ರವಾರ) ರಾತ್ರಿಯಿಂದಲೇ ಜಾರಿಗೆ ಬರಲಿದ್ದು ಸೋಮವಾರ ಬೆಳಿಗ್ಗೆ 6 ರ ವರೆಗೂ ಇರಲಿದೆ. ಹೀಗಾಗಿ ನಾಳೆ ಮತ್ತು ನಾಡಿದ್ದು ಯಾವ್ಯಾವುದು ಲಭ್ಯವಿರುತ್ತದೆ … Continued