ಕರ್ನಾಟಕದ ಹಿಜಾಬ್‌ ವಿವಾದ: ಮುಸ್ಲಿಂ ಹುಡುಗಿಯರನ್ನು ಭಯಭೀತಗೊಳಿಸಲಾಗುತ್ತಿದೆ ಎಂದ ಪಾಕಿಸ್ತಾನ

ಇಸ್ಲಾಮಾಬಾದ್: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ತರಗತಿ ಕೊಠಡಿಗಳಲ್ಲಿ ಧಾರ್ಮಿಕ ಉಡುಪುಗಳನ್ನು ಧರಿಸುವುದನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನವು ಬುಧವಾರ ವಾಗ್ದಾಳಿ ನಡೆಸಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವ ಅವಕಾಶವನ್ನು ಭಾರತ ನಿರಾಕರಿಸುವ ಮೂಲಕ ಮುಸ್ಲಿಂ ಬಾಲಕಿಯರ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಆರೋಪಿಸಿದ್ದಾರೆ. ಖುರೇಷಿ ಈ ಕ್ರಮವನ್ನು ದಬ್ಬಾಳಿಕೆ ಎಂದು … Continued