ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ಗೋಶಾಲೆ ಸ್ಥಾಪನೆಗೆ ಚಿಂತನೆ: ಸಚಿವೆ ಶಶಿಕಲಾ ಜೊಲ್ಲೆ

ಬೆಳಗಾವಿ :ಅರಿಶಿಣ, ಕುಂಕುಮ, ಹೂವುಗಳಿಂದ ಅಲಂಕರಿಸಿದ ಹಸು ಹಾಗೂ ಕರುವಿಗೆ ಮುಜರಾಯಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಅವರು ದೀಪಾವಳಿಯ ಬಲಿ ಪಾಡ್ಯಮಿ ದಿನವಾದ ಶುಕ್ರವಾರ ಗೋಧೂಳಿ ಮುಹೂರ್ತದಲ್ಲಿ ಪೂಜೆಯನ್ನು ನೆರವೇರಿಸುವ ಮೂಲಕ ರಾಜ್ಯಾದ್ಯಂತ ದೀಪಾವಳಿ(ಬಲಿಪಾಡ್ಯಮಿ) ದಿನದಂದು ಅಧಿಸೂಚಿತ ದೇವಸ್ಥಾನಗಳಲ್ಲಿ “ಗೋ ಪೂಜಾ” ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಜರಾಯಿ ಇಲಾಖೆಯ ವತಿಯಿಂದ ನಗರದ ಶ್ರೀ ಕಪಿಲೇಶ್ವರ … Continued

ಮಕ್ಕಳ ಕಲ್ಯಾಣ ಇಲಾಖೆ ಮೂಲಕವೇ ಅನಾಥ ಮಕ್ಕಳ ದತ್ತು ಪ್ರಕ್ರಿಯೆ: ಸಚಿವೆ ಶಶಿಕಲಾ ಜೊಲ್ಲೆ

ಹಾವೇರಿ: ಕೋವಿಡ್ ಸೋಂಕಿನಿಂದ ಪಾಲಕರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳನ್ನು ಯಾರೂ ನೇರವಾಗಿ ದತ್ತು ಪಡೆಯಲು ಅವಕಾಶವಿರುವುದಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದಲೇ ದತ್ತು ಪ್ರಕ್ರಿಯೆ ನಡೆಸಿ ಪಡೆಯಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಅವರು ತಿಳಿಸಿದ್ದಾರೆ. ಹಾವೇರಿಯಲ್ಲಿ ಮಂಗಳವಾರ … Continued