ಫೋನ್‌ ಮಾಡಿದ ರೈತನಿಗೆ ಸಾಯಿ ಎಂದ ಸಚಿವ ಉಮೇಶ್ ಕತ್ತಿ; ಸಿಎಂ ಬಿಎಸ್​ವೈ ವಿಷಾದ

ಬೆಂಗಳೂರು: 5 ಕೆ.ಜೆ ಅಕ್ಕಿ ಬದಲಾಗಿ 3 ಕೆ.ಜಿ ನೀಡುತ್ತಿರುವ ವಿಚಾರವಾಗಿ ರೈತನೊಬ್ಬ ಆಹಾರ ಮತ್ತು ನಾಗರೀಕ ಖಾತೆ ಸಚಿವರಾದ ಉಮೇಶ್ ಕತ್ತಿ ಅವರಿಗೆ ಕರೆ ಮಾಡಿ, ನಾವು ಸಾಯಬೇಕಾ ಬದುಕಬೇಕಾ ಎಂದು ಕೇಳಿದ್ದಕ್ಕೆ ಸಚಿವರು ಸಾಯಿ ಅಂತ ಹೇಳಿರುವುದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಜವಾಬ್ದಾರಿ ಸ್ಥಾನದಲ್ಲಿರುವ ಸಚಿವ ಉಮೇಶ ಕತ್ತಿ ಅವರು ಈ … Continued