ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 30% ಅರಣ್ಯ ನಿರ್ಮಿಸಿ: ಅಧಿಕಾರಿಗಳಿಗೆ ಸಚಿವ ಉಮೇಶ್ ಕತ್ತಿ ಸೂಚನೆ

ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಶೇ. 30ರಷ್ಟು ಅರಣ್ಯ ನಿರ್ಮಾಣ ಮಾಡಬೇಕು ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಯಾವ ಜಿಲ್ಲೆಯಲ್ಲಿ ಅರಣ್ಯ ನಿರ್ಮಾಣ ಮಾಡಲು ಭೂಮಿ ಇಲ್ಲವೋ, ಆ ಜಿಲ್ಲೆಯಲ್ಲಿನ ಕಂದಾಯ ಇಲಾಖೆ, ಜಲಸಂಪನ್ಮೂಲ ಇಲಾಖೆ ಸೇರಿ ಬೇರೆ ಇಲಾಖೆಗೆ ಒಳಪಡುವ ಭೂಮಿಯನ್ನು ಅರಣ್ಯ ಇಲಾಖೆಗೆ … Continued