ನ.30ರ ವರೆಗೆ ಕೋವಿಡ್ ನಿಯಂತ್ರಣ ಕ್ರಮ ಮುಂದುವರಿಕೆ : ರಾಜ್ಯಗಳಿಗೆ ಕೇಂದ್ರದ ಪತ್ರ
ನವದೆಹಲಿ: ಕೆಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ದಾಖಲಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ಕೋವಿಡ್–19 ಸೋಂಕು ನಿಯಂತ್ರಿಸಲು ಈಗ ಜಾರಿಯಲ್ಲಿರುವ ಮಾರ್ಗಸೂಚಿಗಳು ನವೆಂಬರ್ 30ರ ವರೆಗೆ ಮುಂದುವರಿಯಲಿವೆ ಎಂದು ತಿಳಿಸಿದೆ. ಈ ಸಂಬಂಧ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ ದೇಶದಲ್ಲಿ ದೈನಂದಿನ … Continued