3ನೇ ಮಹಡಿಯಿಂದ ಬಿದ್ದರೂ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ ; ವೀಡಿಯೊ ವೈರಲ್
ಜೋಧ್ಪುರ : ಮೂರನೇ ಮಹಡಿಯಿಂದ ಬಿದ್ದರೂ 25 ವರ್ಷದ ಒಬ್ಬ ಯುವ ವ್ಯಾಪಾರಿಯೊಬ್ಬರು ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ರಾಜಸ್ತಾನದ ಜೋಧ್ಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಯುವಕನ ಕಾಲು ಮೂಳೆ ಮುರಿದಿದೆ ಎಂದು ಹೇಳಲಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಘಟನೆ ಕೆಲದಿನಗಳ … Continued