ಟಿ20 ವಿಶ್ವಕಪ್ ವೇಳೆ ಪಾಕಿಸ್ತಾನಕ್ಕೆ ಮುಜುಗರ : ಹೋಟೆಲಿನ ಮಹಿಳಾ ಸಿಬ್ಬಂದಿ ಜೊತೆ ದುರ್ವರ್ತನೆ ; ಪಾಕ್ ಆಟಗಾರನಿಗೆ ದಂಡ
ಕ್ಯಾಂಡಿ (ಶ್ರೀಲಂಕಾ) :2026ರ ಟಿ20 ವಿಶ್ವಕಪ್ನಲ್ಲಿ ಹೀನಾಯ ಪ್ರದರ್ಶನ ನೀಡಿದ ಬೆನ್ನಲ್ಲೇ, ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಮತ್ತೊಂದು ಮುಜುಗರ ಎದುರಾಗಿದೆ. ಕ್ಯಾಂಡಿಯ ಹೋಟೆಲ್ನಲ್ಲಿ ತಂಗಿದ್ದ ವೇಳೆ ಮಹಿಳಾ ಸಿಬ್ಬಂದಿಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಪಾಕಿಸ್ತಾನದ ಆಟಗಾರನೊಬ್ಬನಿಗೆ ದಂಡ ವಿಧಿಸಲಾಗಿದೆ ಎಂದುವರದಿಯಾಗಿದೆ. ‘ಟೆಲಿಕಾಂ ಏಷ್ಯಾ ಸ್ಪೋರ್ಟ್’ ವರದಿಯ ಪ್ರಕಾರ, ಶ್ರೀಲಂಕಾ ವಿರುದ್ಧದ ಸೂಪರ್ 8 … Continued