ವೀಡಿಯೊ…| ಕುಡಿದ ಮತ್ತಿನಲ್ಲಿ ಕಾರು ಓಡಿಸಿ ಮಹಿಳೆ ಸಾವು ; ಕಿಂಚಿತ್ತೂ ಪಶ್ಚಾತ್ತಾಪ ಪಡದೆ ʼಇನ್ನೊಂದು ರೌಂಡ್ʼ ಎಂದು ಅರಚಾಡಿದ ವಿದ್ಯಾರ್ಥಿ…!
ವಡೋದರಾ: ಗುಜರಾತಿನ ವಡೋದರಾದ ಕರೇಲಿಬಾಗ್ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕುಡಿದ ಅಮಲಿನಲ್ಲಿದ್ದ ಯುವಕ ಕಾರು ಗುದ್ದಿಸಿ ಮಹಿಳೆ ಜೀವ ತೆಗೆದಿದ್ದರೂ ಕೂಡ ಪಶ್ಚಾತಾಪವಿಲ್ಲದೆ ದರ್ಪದಿಂದ ವರ್ತಿಸಿರುವ ವೀಡಿಯೊ ವೈರಲ್ ಆಗಿದೆ. ಪಾನಮತ್ತ ಚಾಲಕ ತನ್ನ ಕಾರನ್ನು ಬಹು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾನೆ. … Continued