ಕರ್ನಾಟಕದ ಸಿನಿ ಶೆಟ್ಟಿಗೆ ಮಿಸ್ ಇಂಡಿಯಾ-2022 ಕಿರೀಟ

ಮುಂಬೈ: ಭಾನುವಾರ ಮುಂಬೈನ ಜಿಯೋ ಕನ್ವೆನ್ಷನ್ ಸೆಂಟರಿನಲ್ಲಿ ನಡೆದ ವಿಎಲ್‌ಸಿಸಿ (VLCC) ಫೆಮಿನಾ ಮಿಸ್ ಇಂಡಿಯಾದ ಗ್ರ್ಯಾಂಡ್ ಫಿನಾಲೆಯಲ್ಲಿ ಕರ್ನಾಟಕ ಮೂಲದ 21 ವರ್ಷದ ಸಿನಿ ಶೆಟ್ಟಿ ( ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2022 (Femina Miss India World 2022) ಪ್ರಶಸ್ತಿ ಗೆದ್ದಿದ್ದಾರೆ. ರಾಜಸ್ಥಾನದ ರೂಬಲ್ ಶೇಖಾವತ್, ಫೆಮಿನಾ ಮಿಸ್ ಇಂಡಿಯಾ 2022 … Continued