2026ರ ಮಿಸ್ ಯೂನಿವರ್ಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡ ಕೇರಳದ 19ರ ಹರೆಯದ ಕಾಜಿಯಾ
ಜೈಪುರ: ರಾಜಸ್ಥಾನದ ಜೈಪುರದಲ್ಲಿರುವ ಜೀ ಸ್ಟುಡಿಯೋಸ್ನಲ್ಲಿ ಭಾನುವಾರ ನಡೆದ ಅದ್ಧೂರಿ ಸಮಾರಂಭದಲ್ಲಿ ಕೇರಳದ 19 ವರ್ಷದ ಕಾಜಿಯಾ ಲಿಜ್ ಮೆಜೊ ಅವರು ಪ್ರತಿಷ್ಠಿತ ಮಿಸ್ ಯೂನಿವರ್ಸ್ ಇಂಡಿಯಾ 2026 ಕಿರೀಟವನ್ನು ತಮ್ಮದಾಗಿಸಿಕೊಂಡರು. ದೇಶದ ವಿವಿಧ ಭಾಗಗಳಿಂದ ಸ್ಪರ್ಧಿಸಿದ್ದ 52 ಫೈನಲಿಸ್ಟ್ಗಳನ್ನು ಹಿಂದಿಕ್ಕಿ ಕಾಜಿಯಾ ಈ ಗೌರವಕ್ಕೆ ಪಾತ್ರರಾದರು. ಸಮಾರಂಭದಲ್ಲಿ ಮಿಸ್ ಯೂನಿವರ್ಸ್ ಇಂಡಿಯಾ 2025ರ ವಿಜೇತೆ … Continued