ಉತ್ತರಾಖಂಡ ಹಿಮಪಾತ: 4 ಕಾರ್ಮಿಕರು ಸಾವು, ಐವರು ನಾಪತ್ತೆ

ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾದ ಗಡಿ ರಸ್ತೆ ಸಂಸ್ಥೆ (BRO) ಶಿಬಿರ ಬಳಿ ಸಂಭವಿಸಿದ ಭಾರೀ ಹಿಮಪಾತದಲ್ಲಿ ಸಿಲುಕಿದ್ದ ನಾಲ್ವರು ಕಾರ್ಮಿಕರು ಗಂಭೀರ ಗಾಯಗಳಿಂದ ಮೃತಪಟ್ಟಿದ್ದಾರೆ. 5 ಜನರು ನಾಪತ್ತೆಯಾಗಿದ್ದು, ಅವರಿಗಾಗಿ ಸೇನಾಪಡೆ ಸೇರಿದಂತೆ ರಕ್ಷಣಾ ಪಡೆಗಳು ಶೋಧ ಕಾರ್ಯಾಚರಣೆ ಮುಂದುವರೆಸಿವೆ. ಶುಕ್ರವಾರ ಬೆಳಗ್ಗೆ ಸಂಭವಿಸಿದ ಹಿಮಪಾತದಲ್ಲಿ ಸಿಲುಕಿದ್ದ 55 ಗಡಿ ರಸ್ತೆ ಸಂಸ್ಥೆ … Continued

ಸಿ.ಪಿ. ಯೋಗೇಶ್ವರ ಬಾವ ಮಹದೇವಯ್ಯ ನಾಪತ್ತೆ ಪ್ರಕರಣ: ಕಾರು ಪತ್ತೆ

ರಾಮನಗರ: ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿರುವ ಮಾಜಿ ಸಚಿವ ಸಿಪಿ ಯೋಗೇಶ್ವರ ಅವರ ಬಾವ ಮಹದೇವಯ್ಯ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಮಹದೇವಯ್ಯ ಅವರ ಕಾರು ಚಾಮರಾಜನಗದಲ್ಲಿ ಪತ್ತೆಯಾಗಿದೆ. ಕಾರಿನ ಡಿಕ್ಕಿಯಲ್ಲಿ ರಕ್ತದ ಮಾದರಿ ಕಲೆಗಳು ಕಂಡುಬಂದಿದೆ ಎನ್ನಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಡಿಸೆಂಬರ್ 1 ಶುಕ್ರವಾರ ರಾತ್ರಿಯಿಂದ ಮಹದೇವಯ್ಯ ನಾಪತ್ತೆಯಾಗಿದ್ದಾರೆ. ಅವರ ಕಾರು ಕೂಡ … Continued