ಅಯ್ಯೋ ದೇವ್ರೆ… | ಆಸ್ಟ್ರೇಲಿಯಾ ತಂಡದ ಮಿಚೆಲ್ ಮಾರ್ಷ್ ʼವಿಶ್ವಕಪ್ ಟ್ರೋಫಿʼ ಮೇಲೆ ಕಾಲುಗಳನ್ನು ಇಟ್ಟು ವಿಶ್ರಾಂತಿ ಪಡೆಯುತ್ತಿರುವ ಫೋಟೋ ವೈರಲ್

ಭಾನುವಾರ ನಡೆದ ಕ್ರಿಕೆಟ್ ವಿಶ್ವಕಪ್‌ನ ಫೈನಲ್‌ನಲ್ಲಿ ರೋಹಿತ್ ಶರ್ಮಾ ನೇತೃತ್ವದ ತಂಡವನ್ನು ಸೋಲಿಸುವ ಮೂಲಕ ಆಸ್ಟ್ರೇಲಿಯಾ ಆರನೇ ಬಾರಿಗೆ ವಿಶ್ವ ಚಾಂಪಿಯನ್‌ ಆಗಿದೆ. ಇದೀಗ, ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ (ಹಿಂದಿನ ಟ್ವಿಟರ್) ಫೋಟೋ ವೈರಲ್ ಆಗಿದ್ದು, ಇದು ಆಸ್ಟ್ರೇಲಿಯಾದ ಕ್ರಿಕೆಟಿಗ ಮಿಚೆಲ್ ಮಾರ್ಷ್ ವಿಶ್ವಕಪ್ ಟ್ರೋಫಿಯ ಮೇಲೆ ತನ್ನ ಪಾದಗಳನ್ನಟ್ಟು ವಿಶ್ರಾಂತಿ ಪಡೆಯುತ್ತಿರುವುದನ್ನು ತೋರಿಸುತ್ತದೆ. … Continued

ದುಬೈನಲ್ಲಿ ನ್ಯೂಜಿಲ್ಯಾಂಡ್‌ ಮಣಿಸಿ ಚೊಚ್ಚಲ ಟಿ20 ವಿಶ್ವಕಪ್‌ ಗೆದ್ದ ಆಸ್ಟ್ರೇಲಿಯಾ

ದುಬೈ: ಮಿಚೆಲ್ ಮಾರ್ಷ್ ಮತ್ತು ಡೇವಿಡ್ ವಾರ್ನರ್ ಅದ್ಭುತ ಬ್ಯಾಟಿಂಗ್‌ನಿಂದ ದುಬೈನಲ್ಲಿ ತಮ್ಮ ಚೊಚ್ಚಲ T20 ವಿಶ್ವಕಪ್ ಟ್ರೋಫಿ ಆಸ್ತ್ಟೇಲಿಯಾ ತನ್ನ ಮುಡಿಗೇರಿಸಿಕೊಂಡಿದೆ. ನ್ಯೂಜಿಲ್ಯಾಂಡ್‌ ನೀಡಿದ್ದ 172 ರನ್‌ಗಳ ಬೆನ್ನತ್ತಿದ ಆಸ್ಟ್ರೇಲಿಯಾ ಇನ್ನೂ ಒಂದು ಓವರ್‌ ಬಾಕಿ ಇರುವಂತೆಯೇಅಂತಿಮ ಪಂದ್ಯದಲ್ಲಿ ಗೆಲುವು ತನ್ನದಾಗಿಸಿಕೊಂಡು ಚಾಂಪಿಯನ್‌ ಆಗಿ ಹೊರಹೊಮ್ಮಿತು.. ಮಿಚೆಲ್ ಮಾರ್ಷ್ ಮತ್ತು ಡೇವಿಡ್ ವಾರ್ನರ್ 2ನೇ … Continued