ಎಲ್ಲ ಪ್ರಕಾರದ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್
ನವದೆಹಲಿ: ಭಾರತದ ಮಹಿಳಾ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಪ್ರಸ್ತುತ ಮಹಿಳಾ ಏಕದಿನ ಪಂದ್ಯಗಳಲ್ಲಿ ಮಿಥಾಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯಾಗಿದ್ದಾರೆ. ಭಾರತದ ಅನುಭವಿ ಕ್ರಿಕೆಟಿಗರಾದ ಮಿಥಾಲಿ, 232 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ, 50.68 ಸರಾಸರಿಯಲ್ಲಿ 7,805 ರನ್ ಗಳಿಸಿದ್ದಾರೆ. ಮಿಥಾಲಿ ಟ್ವೀಟ್ ಮಾಡಿದ್ದು, … Continued