ಇಂದಿರಾ ಗಾಂಧಿ ಭದ್ರತಾ ಅಧಿಕಾರಿಯಾಗಿದ್ದ ಲಾಲ್ದುಹೋಮಾಗೆ ಈಗ ಮಿಜೋರಾಂ ಸಿಎಂ ಪಟ್ಟ…!

ಝೋರಾಮ್ಸ್ ಪೀಪಲ್ ಮೂವ್ಮೆಂಟ್ (ZPM) ಮಿಜೊರಾಂ ವಿಧಾನಸಭಾ ಚುನಾವಣೆಯಲ್ಲಿ ೪೦ರಲ್ಲಿ 27 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. ಝೋರಾಮ್ಸ್ ಪೀಪಲ್ ಮೂವ್ಮೆಂಟ್ (ZPM ಪ್ರಸ್ತುತ ಅಧಿಕಾರದಲ್ಲಿದ್ದ ಮಿಜೋ ನ್ಯಾಷನಲ್ ಫ್ರಂಟ್ ಅನ್ನು ಸೋಲಿಸಿದೆ. ಅದು 10 ಸ್ಥಾನಗಳನ್ನು ಗೆಲ್ಲುವಲ್ಲಿ ಮಾತ್ರ ಯಶಸ್ವಿಯಾಗಿದೆ. ನಂತರ ಭಾರತೀಯ ಜನತಾ ಪಕ್ಷ (ಬಿಜೆಪಿ) ಎರಡು ಸ್ಥಾನಗಳನ್ನು … Continued

ಪಂಚ ರಾಜ್ಯಗಳ ಚುನಾವಣೆ 2023 : 2 ರಾಜ್ಯಗಳಲ್ಲಿ ಬಿಜೆಪಿ, 2 ರಾಜ್ಯಗಳಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ, 1ರಲ್ಲಿ ಅತಂತ್ರ ಎಂದು ಎಕ್ಸಿಟ್ ಪೋಲ್ ಗಳ ಭವಿಷ್ಯ

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿಗೆ ಲಾಭವಾಗಲಿದೆ ಹಾಗೂ ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಸಿಗಲಿದೆ ಎಂದು ಎಂದು ಗುರುವಾರ ಪ್ರಕಟವಾದ ಬಹುತೇಕ ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ. ಮಿಜೋರಾಂನಲ್ಲಿ ಅತಂತ್ರ ವಿಧಾನಸಭೆಯ ಬಗ್ಗೆ ಹೇಳಿವೆ ಎಂದು ಸೂಚಿಸಿವೆ. 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ, 200 ಸದಸ್ಯ ಬಲದ ರಾಜಸ್ಥಾನ ಮತ್ತು … Continued

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ : 5 ರಾಜ್ಯಗಳಲ್ಲಿ ಎಬಿಪಿ-ಸಿವೋಟರ್ ಸಮೀಕ್ಷೆ- ತುರುಸಿನ ಸ್ಪರ್ಧೆಯಲ್ಲಿ ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಅಲ್ಪ ಮುಂದೆ, ರಾಜಸ್ಥಾನದಲ್ಲಿ ಬಿಜೆಪಿಗೆ ಬಹುಮತ ಸಾಧ್ಯತೆ

ನವದೆಹಲಿ : ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ಈ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಸೋಮವಾರ ಪ್ರಕಟಿಸಿದೆ. ಮತದಾನವು ನವೆಂಬರ್ 7 ರಂದು ಪ್ರಾರಂಭವಾಗಿ ನವೆಂಬರ್ 30 ರಂದು ಮುಕ್ತಾಯಗೊಳ್ಳಲಿದೆ. ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಒಂದೇ ಹಂತದಲ್ಲಿ ಮತ್ತು ಛತ್ತೀಸ್‌ಗಢದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. … Continued

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕಗಳ ಘೋಷಣೆ

ನವದೆಹಲಿ: ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳ ಚುನಾವಣಾ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಸೋಮವಾರ ಪ್ರಕಟಿಸಿದೆ. ಈ ಐದು ರಾಜ್ಯಗಳ ಚುನಾವಣೆಗಳು ನವೆಂಬರ್ 7ರಿಂದ ನಡೆಯಲಿದ್ದು, ಮತಗಳ ಎಣಿಕೆ ಡಿಸೆಂಬರ್ 3, 2023 ರಂದು ನಡೆಯಲಿದೆ. ಚುನಾವಣಾ ಆಯೋಗ ಬಿಡುಗಡೆ ಮಾಡಿದ ವೇಳಾಪಟ್ಟಿಯ ಪ್ರಕಾರ, ಸುಗಮ ಮತ್ತು … Continued

ಮಿಜೋರಾಂ: ಸೈರಾಂಗ್‌ ನಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು 17 ಮಂದಿ ಸಾವು

ಐಜ್ವಾಲ್ : ಮಿಜಿರಾಂ ರಾಜಧಾನಿ ಐಜ್ವಾಲ್‌ನಿಂದ ಸುಮಾರು 21 ಕಿಮೀ ದೂರದಲ್ಲಿರುವ ಸೈರಾಂಗ್ ಪ್ರದೇಶದ ಬಳಿ ಬುಧವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನಿರ್ಮಾಣ ಹಂತದಲ್ಲಿದ್ದ ರೈಲ್ವೇ ಸೇತುವೆ ಕುಸಿದ ನಂತರ ಕನಿಷ್ಠ 17 ಕಾರ್ಮಿಕರು ಮೃತಪಟ್ಟಿದ್ದಾರೆ ವರದಿಯಾಗಿದ್ದು, ಹಲವರು ಸಿಲುಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಯ ಸಮಯದಲ್ಲಿ ಐಜ್ವಾಲ್‌ ವರೆಗೆ ರೈಲ್ವೆ ಸಂಪರ್ಕ ತರಲು ನಿರ್ಮಿಸಲಾಗುತ್ತಿರುವ … Continued