ಸ್ಟಾಲಿನ್‌ಗೆ ಮತ್ತೊಂದು ರಾಜಕೀಯ ಹಿನ್ನಡೆ ; 9 ವರ್ಷಗಳ ಬಳಿಕ ಡಿಎಂಕೆ ಮೈತ್ರಿ ತೊರೆದ ಎಂಡಿಎಂಕೆ ಪಕ್ಷ

ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಪಕ್ಷವು ಡಿಎಂಕೆ ಜೊತೆಗಿನ ತನ್ನ ಒಂಬತ್ತು ವರ್ಷಗಳ ಮೈತ್ರಿಯನ್ನು ಅಧಿಕೃತವಾಗಿ ಅಂತ್ಯಗೊಳಿಸಿದೆ.  ಈ ನಿರ್ಧಾರವನ್ನು ಶನಿವಾರ ನಡೆದ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಕೈಗೊಳ್ಳಲಾಯಿತು. ಆದರೆ ಆಡಳಿತಾರೂಢ ಟಿವಿಕೆ ನೇತೃತ್ವದ ಮೈತ್ರಿಕೂಟಕ್ಕೆ ಸೇರ್ಪಡೆಯ ಬಗ್ಗೆ ಪಕ್ಷ ಇವರೆಗೆ ಏನೂ ಹೇಳಿಲ್ಲ. ಸಭೆಯಲ್ಲಿ … Continued

“ಕಾಂಗ್ರೆಸ್ ಅನ್ನು ಎಂದಿಗೂ ಹತ್ತಿರ ಸೇರಿಸಲ್ಲ” : ವಿಜಯ ಸರ್ಕಾರಕ್ಕೆ ಬೆಂಬಲಿಸಿದ ‘ಕಾಂಗ್ರೆಸ್‌’ ವಿರುದ್ಧ ಡಿಎಂಕೆ ತೀವ್ರ ವಾಗ್ದಾಳಿ

ಚೆನ್ನೈ: ತಮಿಳುನಾಡಿನಲ್ಲಿ ಮುಖ್ಯಮಂತ್ರಿ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಅಲ್ಪಸಂಖ್ಯಾತ ಸರ್ಕಾರಕ್ಕೆ ಕಾಂಗ್ರೆಸ್ ಬೆಂಬಲ ನೀಡಿದ ಬೆನ್ನಲ್ಲೇ, ಡಿಎಂಕೆ (DMK) ನಾಯಕ ಮತ್ತು ಪಕ್ಷದ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಡಿಎಂಕೆ ಇನ್ನು ಮುಂದೆ “ಕಾಂಗ್ರೆಸ್ ಅನ್ನು ಎಂದಿಗೂ ನಂಬಬಾರದು” ಎಂದು … Continued

ತಮಿಳುನಾಡು ಚುನಾವಣೆ 2026: ಮುಖ್ಯಮಂತ್ರಿ ಸ್ಟಾಲಿನ್‌ಗೆ ಆಘಾತಕಾರಿ ಸೋಲು

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆ 2026ರ ಫಲಿತಾಂಶದಲ್ಲಿ ಆಡಳಿತಾರೂಢ ಡಿಎಂಕೆ (DMK) ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು ತಮ್ಮ ಭದ್ರಕೋಟೆಯಾದ ಕೊಳತ್ತೂರು ಕ್ಷೇತ್ರದಲ್ಲಿ ಪರಾಭವಗೊಂಡಿದ್ದಾರೆ. ನಟ ವಿಜಯ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಭ್ಯರ್ಥಿ ವಿ.ಎಸ್. ಬಾಬು ಅವರು ಸ್ಟಾಲಿನ್ ವಿರುದ್ಧ 9,122 … Continued

ತಮಿಳುನಾಡು ಚುನಾವಣೆ ಸನಿಹದಲ್ಲಿ ಡಿಎಂಕೆ ಸೇರಿದ ಓ. ಪನ್ನೀರ್‌ಸೆಲ್ವಂ

ಚೆನ್ನೈ: ಎಐಎಡಿಎಂಕೆಯಿಂದ ಉಚ್ಚಾಟಿತಗೊಂಡಿದ್ದ ಮಾಜಿ ಮುಖ್ಯಮಂತ್ರಿ ಓ. ಪನ್ನೀರ್‌ಸೆಲ್ವಂ (ಒಪಿಎಸ್) ಅವರು ಶುಕ್ರವಾರ ಅಧಿಕೃತವಾಗಿ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ತಮ್ಮ ಹಳೆಯ ಪಕ್ಷದಲ್ಲಾದ “ಕಹಿ ಅನುಭವಗಳೇ” ಈ ನಿರ್ಧಾರಕ್ಕೆ ಕಾರಣ ಎಂದು ಅವರು ತಿಳಿಸಿದ್ದು, ಇದು 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನ ಹೊಸ ರಾಜಕೀಯ ಸಮೀಕರಣಗಳಿಗೆ ನಾಂದಿ ಹಾಡಿದೆ. … Continued

ಸ್ಟಾಲಿನ್ ಜೊತೆ ಬೆಳಗಿನ ವಾಕಿಂಗ್‌ ನಂತರ ಎನ್‌ ಡಿಎ ಜೊತೆ ಮೈತ್ರಿ ಕೊನೆಗೊಳಿಸಿದ ತಮಿಳುನಾಡು ಮಾಜಿ ಸಿಎಂ ಪನ್ನೀರಸೆಲ್ವಂ

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ಎಐಎಡಿಎಂಕೆಯಿಂದ ಹೊರಹಾಕಲ್ಪಟ್ಟ ನಾಯಕ ಓ ಪನ್ನೀರಸೆಲ್ವಂ (ಒಪಿಎಸ್) ಅವರು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆಗಿನ ಸಂಬಂಧ ಕಡಿದುಕೊಳ್ಳುವ ತಮ್ಮ ಬಣದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಬೆಳಗಿನ ವಾಕಿಂಗ್‌ ಸಮಯದಲ್ಲಿ ಭೇಟಿಯಾದ ಸ್ವಲ್ಪ ಸಮಯದ ನಂತರ ಅವರಿಂದ ಈ ನಿರ್ಧಾರ ಹೊರಬಿದ್ದಿದೆ. … Continued

ವಿಶ್ವ ಚೆಸ್ ಚಾಂಪಿಯನ್‌ ಶಿಪ್ ಪ್ರಶಸ್ತಿ ಗೆದ್ದ ಗುಕೇಶಗೆ 5 ಕೋಟಿ ರೂ.ಬಹುಮಾನ ಘೋಷಿಸಿದ ತಮಿಳುನಾಡು ಸರ್ಕಾರ

ಚೆನ್ನೈ: ಭಾರತದ ಈ ಯುವ ಗ್ರ್ಯಾಂಡ್ ಮಾಸ್ಟರ್ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಕೇವಲ 18ನೇ ವಯಸ್ಸಿನಲ್ಲಿ ಈ ಸಾಧನೆ ಮಾಡುವ ಮೂಲಕ ಗುಕೇಶ ಅವರು ಅತ್ಯಂತ ಕಿರಿಯ ವಯಸ್ಸಿನ ಚೆಸ್‌ ವಿಶ್ವ ಚಾಂಪಿಯನ್ ಆಗುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಈ ಐತಿಹಾಸಿಕ ಸಾಧನೆಗೆ ತಮಿಳುನಾಡು ಸರ್ಕಾರ ಗುಕೇಶ ಅವರಿಗೆ 5 … Continued

“ನಾವೇಕೆ ನಮ್ಮನ್ನು ನಿರ್ಬಂಧಿಸಿಕೊಳ್ಳಬೇಕು? 16 ಮಕ್ಕಳನ್ನು ಪಡೆಯಿರಿ ಎಂದ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್

ಚೆನ್ನೈ : ನವದಂಪತಿಗಳು ಹೆಚ್ಚು ಮಕ್ಕಳನ್ನು ಪಡೆಯಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸೋಮವಾರ ಪ್ರತಿಪಾದಿಸಿದ್ದಾರೆ. ರಾಜ್ಯದ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ವತಿಯಿಂದ ನಡೆದ 31 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಈ ಪ್ರತಿಪಾದನೆ ಮಾಡಿದ್ದಾರೆ. ತಮ್ಮ ಪ್ರಕಾರ ಈಗ ಬಹುಶಃ ದಂಪತಿಗೆ 16 ರೂಪದ ಸಂಪತ್ತಿನ ಬದಲು 16 … Continued

‘ಚುನಾವಣೆಗೆ ಮುನ್ನ ಎಷ್ಟು ಮಂದಿ ಜೈಲು ಪಾಲಾಗಬೇಕು…?’: ಸುಪ್ರೀಂ ಕೋರ್ಟ್ ಪ್ರಶ್ನೆ, ಯೂ ಟ್ಯೂಬರ್‌ ಗೆ ರಿಲೀಫ್

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂ ಟ್ಯೂಬರ್‌ಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಮರುಸ್ಥಾಪಿಸಿದೆ. ಅಲ್ಲದೆ, ಸಾಮಾಜಿಕ ಮಾಧ್ಯಮದಲ್ಲಿ ಆರೋಪ ಮಾಡುವ ಪ್ರತಿಯೊಬ್ಬರನ್ನೂ ಜೈಲಿಗೆ ಹಾಕಲು ಸಾಧ್ಯವಿಲ್ಲ ಎಂದು ಹೇಳಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಬಗ್ಗೆ 2021ರಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ ಆರೋಪ … Continued

ಡಿಎಂಕೆ ಅಧ್ಯಕ್ಷರಾಗಿ 2ನೇ ಬಾರಿಗೆ ಎಂಕೆ ಸ್ಟಾಲಿನ್ ಅವಿರೋಧವಾಗಿ ಆಯ್ಕೆ

ಚೆನ್ನೈ: ಭಾನುವಾರ ನಡೆದ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಡಿಎಂಕೆ ಮುಖಂಡ ಎಂಕೆ ಸ್ಟಾಲಿನ್ ಅವರನ್ನು ಪಕ್ಷದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಹೊಸದಾಗಿ ರಚನೆಯಾದ ಜನರಲ್ ಕೌನ್ಸಿಲ್ ಸಭೆಯಲ್ಲಿ ಅವರನ್ನು ಪಕ್ಷದ ಉನ್ನತ ಹುದ್ದೆಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷ ಘೋಷಿಸಿದೆ. ಪಕ್ಷದ ಹಿರಿಯರಾದ ದುರೈಮುರುಗನ್ ಮತ್ತು ಟಿ ಆರ್ ಬಾಲು ಕ್ರಮವಾಗಿ … Continued