ಹುಬ್ಬಳ್ಳಿ: ಶಾಸಕ ಪ್ರಸಾದ ಅಬ್ಬಯ್ಯಗೆ ಕೊರೊನಾ ಸೋಂಕು
ಹುಬ್ಬಳ್ಳಿ: ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರ ಪ್ರತಿನಿಧಿಸುವ ಶಾಸಕ ಪ್ರಸಾದ ಅಬ್ಬಯ್ಯ ಅವರು ವೈದ್ಯರ ಸಲಹೆ ಮೇರೆಗೆ ಒಂದು ವಾರಗಳ ಕಾಲ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ. ತನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೊರೊನಾ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಕೋವಿಡ್ … Continued