ವೀಡಿಯೊ..| ಕಳಪೆ ಗುಣಮಟ್ಟದ ಆಹಾರ ನೀಡಿದ್ದಾರೆಂದು ಕ್ಯಾಂಟೀನ್ ಮ್ಯಾನೇಜರ್ ಮುಖಕ್ಕೆ ಗುದ್ದಿದ ಶಿವಸೇನೆ ಶಾಸಕ…!
ಮುಂಬೈ: ಮುಂಬೈನ ಆಕಾಶವಾಣಿ ಶಾಸಕರ ನಿವಾಸದಲ್ಲಿ ಶಾಸಕ ಸಂಜಯ ಗಾಯಕ್ವಾಡ್, ತಮಗೆ ನೀಡಲಾದ ಆಹಾರದ ಗುಣಮಟ್ಟದ ಬಗ್ಗೆ ಅಸಮಾಧಾನಗೊಂಡು ಕ್ಯಾಂಟೀನ್ ಮ್ಯನೇಜರ್ ಅವರನ್ನು ಥಳಿಸುತ್ತಿರುವ ವೀಡಿಯೊವೊಂದು ವೈರಲ್ ಆಗಿದೆ. ಬುಲ್ದಾನಾ ಕ್ಷೇತ್ರ ಪ್ರತಿನಿಧಿಸುವ ಶಾಸಕ ಸಂಜಯ ಗಾಯಕವಾಡ್ ಅವರು ಶಾಸಕರ ಅತಿಥಿ ಗೃಹ ಕ್ಯಾಂಟೀನ್‌ನಲ್ಲಿ ನೀಡಲಾಗುವ ಆಹಾರದ ಗುಣಮಟ್ಟ ಕಳಪೆಯಾಗಿರುವ ಬಗ್ಗೆ ತೀವ್ರ ಅಸಮಾಧಾನಗೊಂಡಿದ್ದರು ಎಂದು … Continued