ಮಾಹಿತಿ ನೀಡಲು ತಡಮಾಡಿದ ಪ್ರಾಂಶುಪಾಲರಿಗೆ ಕಪಾಳಮೋಕ್ಷ ಮಾಡಿದ ಶಾಸಕ
ಮಂಡ್ಯ : ಮಂಡ್ಯ ನಗರದ ಸರಕಾರಿ ಐಟಿಐ ಕಾಲೇಜಿನ ಪ್ರಾಂಶುಪಾಲರಿಗೆ ಮಂಡ್ಯ ಶಾಸಕ, ಜೆಡಿಎಸ್ ನಾಯಕ ಎಂ. ಶ್ರೀನಿವಾಸ ಕಪಾಳಮೋಕ್ಷ ಮಾಡಿದ ಘಟನೆ ವರದಿಯಾಗಿದೆ. ಮಂಡ್ಯದ ಉನ್ನತೀಕರಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಐಟಿಐ ಕಾಲೇಜು ಉದ್ಘಾಟನೆ ವೇಳೆ ಶಾಸಕ ಎಂ. ಶ್ರೀನಿವಾಸ ಕೇಂದ್ರದ ಪ್ರಾಂಶುಪಾಲ ನಾಗಾನಂದ ಅವರಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಐಟಿಐ ಕೇಂದ್ರಕ್ಕೆ ಆಗಮಿಸಿದ … Continued