ಲೈಂಗಿಕ ದೌರ್ಜನ್ಯ ಪ್ರಕರಣ: ಶಾಸಕ ಎಚ್.ಡಿ. ರೇವಣ್ಣಗೆ ಜಾಮೀನು ಮಂಜೂರು
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸೋಮವಾರ ಜಾಮೀನು ನೀಡಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಮೊದಲನೇ ಆರೋಪಿಯಾಗಿರುವ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶರಾದ ಜೆ. ಪ್ರೀತ್ ಪುರಸ್ಕರಿಸಿದ್ದು, ಐದು … Continued