ದೀದಿ ಪಕ್ಷದಲ್ಲಿ ಬೀದಿಗೆ ಬಂದ ಒಳಜಗಳ ; ಇಬ್ಬರು ಶಾಸಕರನ್ನು ಉಚ್ಚಾಟಿಸಿದ ಟಿಎಂಸಿ…!
ಕೋಲ್ಕತ್ತಾ: ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸೋಮವಾರ ತನ್ನ ಇಬ್ಬರು ಶಾಸಕರನ್ನು ಪಕ್ಷದಿಂದ ಉಚ್ಚಾಟಿಸಿದೆ. ಶಾಸಕರಾದ ಸಂದೀಪನ್ ಸಹಾ ಮತ್ತು ರಿತಬ್ರತಾ ಬ್ಯಾನರ್ಜಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಟಿಎಂಸಿ ಹೇಳಿದೆ. 2026ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಅಧಿಕಾರ ಕಳೆದುಕೊಂಡ ಬೆನ್ನಲ್ಲೇ, ಪಕ್ಷದ ನಾಯಕರಲ್ಲಿ … Continued