ತುಳಸಿ ಮುನಿರಾಜುಗೌಡಗೆ ಬಿ ಫಾರಂ : ೪ರಂದು ನಾಮಪತ್ರ ಸಲ್ಲಿಕೆ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ಬುಧವಾರ ರಾಜ್ಯ ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ತುಳಸಿ ಮುನಿರಾಜು ಗೌಡ ಅವರಿಗೆ ಬಿ ಫಾರಂ ವಿತರಿಸಿದರು. ಮಲ್ಲೇಶ್ವರದ ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕಟೀಲ್ ಅವರು ಬಿ ಫಾರಂ ನೀಡಿ ಶುಭ ಕೋರಿದರು.ನಾಳೆ ತುಳಸಿ ಮುನಿರಾಜುಗೌಡ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.೪ರಂದು ಬೆಳಿಗ್ಗೆ … Continued