ವಿಧಾನ ಪರಿಷತ್ ವಿಪಕ್ಷ ಸ್ಥಾನ ತಪ್ಪಿದ್ದಕ್ಕೆ ತೀವ್ರ ಅಸಮಾಧಾನ: ಕಾಂಗ್ರೆಸ್‌ಗೆ ಗುಡ್ ಬೈ ಹೇಳಲು ಸಿ.ಎಂ.ಇಬ್ರಾಹಿಂ ನಿರ್ಧಾರ
ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಬಿ.ಕೆ. ಹರಿಪ್ರಸಾದ ಅವರನ್ನು ನೇಮಕ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ಸಿನ ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗಾಗಿ ದೇವೇಗೌಡರನ್ನು ಬಿಟ್ಟಿದ್ದೆವು. ಸಿದ್ದರಾಮಯ್ಯ ಸಲುವಾಗೆ ದೇವೇಗೌಡರನ್ನು ಬಿಟ್ಟು ಬಂದೆ. 1996ರಲ್ಲಿ ರಾಜ್ಯಸಭೆ ಟಿಕೆಟ್ ಘೋಷಿಸಿ ಕ್ಯಾನ್ಸಲ್ ಮಾಡಿದರು. ಆಗ ಕಾಂಗ್ರೆಸ್ … Continued