ʼಗೃಹಲಕ್ಷ್ಮಿʼ ಯೋಜನೆ 1 ವರ್ಷ ನಿಲ್ಲಿಸಿ, ನೀರಾವರಿ ಯೋಜನೆಗೆ ಹಣ ಕೊಡಿ: ಕಾಂಗ್ರೆಸ್ ಸರ್ಕಾರಕ್ಕೆ ಸ್ವಪಕ್ಷದ ಶಾಸಕನಿಂದಲೇ ಆಗ್ರಹ !
ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಒಂದು ವರ್ಷದ ಮಟ್ಟಿಗೆ ಸ್ಥಗಿತಗೊಳಿಸಿ, ಅದಕ್ಕೆ ಮೀಸಲಾಗಿರುವ ಹಣವನ್ನು ಪ್ರಮುಖ ನೀರಾವರಿ ಯೋಜನೆಗಳಿಗೆ ಬಳಸಬೇಕು ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಟಿಪ್ಪಣ್ಣ ಕಮಕನೂರು ಸಲಹೆ ನೀಡಿದ್ದಾರೆ. ವಿಧಾನ ಪರಿಷತ್ನಲ್ಲಿ ಮಾತನಾಡಿದ ಅವರು, ಮೇಕೆದಾಟು, ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ, ಕಳಸಾ-ಬಂಡೂರಿ, … Continued