ಬಿಜೆಪಿ ಎಂಎಲ್ಸಿ ಸುನಿಲ ವಲ್ಯಾಪುರೆ ಮನೆ ಮೇಲೆ ಸಿಐಡಿ ದಾಳಿ
ಕಲಬುರಗಿ : ವಿಧಾನ ಪರಿಷತ್ ಬಿಜೆಪಿ ಸದಸ್ಯ ಸುನಿಲ ವಲ್ಯಾಪುರೆ ಅವರ ಮನೆ ಮೇಲೆ ಸಿಐಡಿ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತರಾಗಿರುವ ಸುನಿಲ ವಲ್ಯಾಪುರೆ ಅವರ ಪುತ್ರ ವಿನಯ್ ವಲ್ಯಾಪುರೆ 2022ರಲ್ಲಿ ಭೋವಿ ನಿಗಮದ 12 ಕೋಟಿ ರೂ. ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪವಿದೆ. … Continued