ಕಮಲ ಹಾಸನ್ ಪಕ್ಷದಲ್ಲಿ ಭುಗಿಲೆದ್ದ ಅಸಮಾಧಾನ: 50 ಸಾವಿರ ರೂ. ವಾಪಸ್ ನೀಡಲು ಒತ್ತಾಯ
ಚೆನ್ನೈ: ನಟ ಹಾಗೂ ರಾಜ್ಯಸಭಾ ಸಂಸದ ಕಮಲ ಹಾಸನ್ ನೇತೃತ್ವದ ‘ಮಕ್ಕಳ್ ನೀಧಿ ಮೈಯಂ’ (MNM) ಪಕ್ಷವು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದೆ. ಈ ದಿಢೀರ್ ಬೆಳವಣಿಗೆಯು ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ. ಚುನಾವಣೆಗೆ ಮುನ್ನ ಅಭ್ಯರ್ಥಿಗಳ ಆಯ್ಕೆಗಾಗಿ ‘ಮಕ್ಕಳ್ ನೀಧಿ ಮೈಯಂ’ (MNM) ಪಕ್ಷವು ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿತ್ತು. … Continued