ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧ ? ಸಿದ್ದರಾಮಯ್ಯ ಸುಳಿವು
ಬೆಂಗಳೂರು: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಮಕ್ಕಳಲ್ಲಿ ಹೆಚ್ಚುತ್ತಿರುವ ಸಾಮಾಜಿಕ ಜಾಲತಾಣಗಳ ವ್ಯಸನವನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮಕ್ಕೆ ಮುಂದಾಗಲು ಸರ್ಕಾರ ನಿರ್ಧರಿಸಿದೆ. ಈ ಪ್ರಸ್ತಾವನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸಮಾಲೋಚನೆ ನಡೆಸಿದ್ದು, … Continued