ಮೊಬೈಲ್ ಆಮ್ಲಜನಕ ಪೂರೈಕೆಗೆ ಗಂಭೀರ ಚಿಂತನೆ: ಬೊಮ್ಮಾಯಿ
ಬೆಂಗಳೂರು : ಜನರ ಪ್ರಾಣ ಉಳಿಸಲು ತುರ್ತು ಸಂದರ್ಭಗಳಲ್ಲಿ ಬೆಂಗಳೂರು ನಗರದಲ್ಲಿ ಮೊಬೈಲ್ ಆಮ್ಲಜನಕ ಸಿಲಿಂಡರ್ಗಳ ಪೂರೈಕೆ ವ್ಯವಸ್ಥೆ ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಗೃಹ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸೋಮವಾರ ಬೆಂಗಳೂರು ಪೂರ್ವವಲಯದ ಕೋವಿಡ್ ಸ್ಥಿತಿಗತಿ ಕುರಿತು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ನಡೆಸಿದ … Continued