ನರೇಂದ್ರ ಮೋದಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಲೋಕಸಭಾ ಚುನಾವಣೆ ಪ್ರಚಾರದ ವೇಳೆ ದೇವರು ಮತ್ತು ಪೂಜಾ ಸ್ಥಳದ ಹೆಸರಿನಲ್ಲಿ ಮತ ಯಾಚಿಸುವ ಮೂಲಕ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿರುವ ಆರೋಪದಡಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ [ಫಾತಿಮಾ ಮತ್ತು ಭಾರತೀಯ … Continued