6 ವರ್ಷ ನರೇಂದ್ರ ಮೋದಿ ಅನರ್ಹತೆ : ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರು ವರ್ಷಗಳ ಕಾಲ ಅನರ್ಹಗೊಳಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಧರ್ಮ ದೇವತೆಗಳು ಮತ್ತು ಆರಾಧನಾ ಸ್ಥಳದ ಹೆಸರಿನಲ್ಲಿ ಬಿಜೆಪಿ ಪರವಾಗಿ ಮತಯಾಚನೆ ಮಾಡಿದ ಆರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರು ವರ್ಷ ಚುನಾವಣೆಯಿಂದ ಅನರ್ಹಗೊಳಿಸಬೇಕು ಎಂದು … Continued

ಧರ್ಮದ ಹೆಸರಿನಲ್ಲಿ ಮತ ಯಾಚನೆ: ಮೋದಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಲು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ನವದೆಹಲಿ: ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ದೇವರು ಮತ್ತು ಪೂಜಾ ಸ್ಥಳದ ಹೆಸರಿನಲ್ಲಿ ಮತ ಯಾಚಿಸುವ ಮೂಲಕ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಏಪ್ರಿಲ್ 9 ರಂದು ಉತ್ತರ ಪ್ರದೇಶದ ಪಿಲಿಭಿಟ್‌ನಲ್ಲಿ ಭಾರತೀಯ ಜನತಾ ಪಕ್ಷದ … Continued

ನೀತಿ ಸಂಹಿತೆ ಉಲ್ಲಂಘನೆ : ಬಿ.ವೈ.ರಾಘವೇಂದ್ರ ವಿರುದ್ಧ ದೂರು ದಾಖಲು

ಚಿತ್ರದುರ್ಗ: ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇರೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಧಾರ್ಮಿಕ ಸ್ಥಳವಾದ ಭೋವಿ ಗುರುಪೀಠವನ್ನು ರಾಜಕೀಯ ಉದ್ದೇಶಕ್ಕೆ ದುರ್ಬಳಕೆ ಮಾಡಿಕೊಂಡಿದ್ದಾರೆ ಹಾಗೂ ಅನುಮತಿ ಪಡೆಯದೆ ಸಭೆ ನಡೆಸಿ ಬಿಜೆಪಿ ಪರ ಪ್ರಚಾರ ಮಾಡುವ ಮೂಲಕ ಸಂಸದ ಬಿ.ವೈ.ರಾಘವೇಂದ್ರ ಅವರು … Continued

ತೆಲಂಗಾಣದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ : ಕರ್ನಾಟಕ ಸರ್ಕಾರಕ್ಕೆ ಚುನಾವಣಾ ಆಯೋಗದಿಂದ ನೋಟಿಸ್….

ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಗೆ ಮುನ್ನ ತೆಲಂಗಾಣ ದಿನಪತ್ರಿಕೆಗಳಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಜಾಹೀರಾತು ಪ್ರಕಟಿಸುವುದನ್ನು ಚುನಾವಣಾ ಆಯೋಗ ನಿಷೇಧಿಸಿದೆ. ಬಿಜೆಪಿ ಮತ್ತು ಕೆ ಚಂದ್ರಶೇಖರ ರಾವ್ ಅವರ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ(ಬಿಆರ್‌ ಎಸ್‌)ಪಕ್ಷಗಳ ದೂರಿನ ನಂತರ ಚುನಾವಣಾ ಆಯೋಗ ಈ ನಿರ್ಧಾರ ಕೈಗೊಂಡಿದೆ. ಚುನಾವಣಾ ಆಯೋಗವು ಕರ್ನಾಟಕ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ … Continued