ಭಾರತೀಯ ಅಂತರಿಕ್ಷ ನಿಲ್ದಾಣದ ಮಾಡೆಲ್‌ ಅನ್ನು ಅನಾವರಣಗೊಳಿಸಿದ ಇಸ್ರೋ

ನವದೆಹಲಿ: ಇಸ್ರೋ ಶುಕ್ರವಾರ ದೆಹಲಿಯಲ್ಲಿ ಪ್ರಾರಂಭವಾದ ಎರಡು ದಿನಗಳ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯ ಸಂದರ್ಭದಲ್ಲಿ ಭಾರತೀಯ ಅಂತರಿಕ್ಷ ನಿಲ್ದಾಣ (BAS) ಮಾಡ್ಯೂಲ್‌ನ ಮಾದರಿಯನ್ನು ಅನಾವರಣಗೊಳಿಸಿತು. 3.8 ಮೀಟರ್ x 8 ಮೀಟರ್ ಗಾತ್ರದ ಬೃಹತ್ ಬಿಎಎಸ್-01 ಮಾದರಿಯು ದೆಹಲಿಯ ಭಾರತ ಮಂಟಪದಲ್ಲಿ ನಡೆದ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯಲ್ಲಿ ಭಾಗವಹಿಸಿದವರಲ್ಲಿ ಆಕರ್ಷಣೆಯ ಕೇಂದ್ರವಾಗಿತ್ತು. ಭಾರತವು 2028 ರ … Continued

ಗ್ಯಾಂಗ್‌ಸ್ಟರ್‌ ‘ನಕಲಿ’ ಎನ್‌ಕೌಂಟರ್ ಪ್ರಕರಣದಲ್ಲಿ ಜೈಲು ಪಾಲಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ರೂಪದರ್ಶಿಯ ಗುಂಡಿಕ್ಕಿ ಹತ್ಯೆ

ನವದೆಹಲಿ:  2016 ರಲ್ಲಿ ಮುಂಬೈ ಹೋಟೆಲ್ ಕೊಠಡಿಯಲ್ಲಿ ಹರಿಯಾಣ ಮೂಲದ ಗ್ಯಾಂಗ್‌ಸ್ಟರ್‌ನ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಬಿಡುಗಡೆಯಾದ ಐದು ತಿಂಗಳ ನಂತರ, 27 ವರ್ಷದ ಮಾಡೆಲ್ ದಿವ್ಯಾ ಪಹುಜಾಳನ್ನು ಮಂಗಳವಾರ ಗುರುಗ್ರಾಮದ ಹೊಟೇಲ್‌ ಒಂದರಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ದಿವ್ಯಾ ಪಹುಜಾಳ ಸಹೋದರಿ ನೀಡಿದ ದೂರಿನ ಪ್ರಕಾರ, ಜನವರಿ … Continued