ವೀಡಿಯೊ | ಆಧುನಿಕ ಕಾಲದಲ್ಲಿ ಭಾರತದ ಹೊರಗಿನ ವಿಶ್ವದ ಅತಿದೊಡ್ಡ ಹಿಂದೂ ದೇವಾಲಯ ಅಮೆರಿಕದ ನ್ಯೂಜೆರ್ಸಿಯಲ್ಲಿ ನಿರ್ಮಾಣ ; ಅಕ್ಟೋಬರ್ 8 ರಂದು ಉದ್ಘಾಟನೆ : ವಿಶೇಷತೆ ಇಲ್ಲಿದೆ..

ಆಧುನಿಕ ಯುಗದಲ್ಲಿ ಭಾರತದ ಹೊರಗೆ ನಿರ್ಮಿಸಲಾದ ವಿಶ್ವದ ಅತಿದೊಡ್ಡ ಹಿಂದೂ ದೇವಾಲಯವು ಅಕ್ಟೋಬರ್ 8 ರಂದು ಅಮೆರಿಕದ ನ್ಯೂಜೆರ್ಸಿಯಲ್ಲಿ ಉದ್ಘಾಟನೆಗೊಳ್ಳಲಿದೆ. ಇದು ವಿಶ್ವ ವಿಖ್ಯಾತ ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್‌ನ ದಕ್ಷಿಣಕ್ಕೆ ಸುಮಾರು 60 ಮೈಲುಗಳು (90 ಕಿಮೀ), ವಾಷಿಂಗ್ಟನ್ ಡಿಸಿಯ ಉತ್ತರಕ್ಕೆ ಸುಮಾರು 180 ಮೈಲಿಗಳ (289 ಕಿಮೀ) ದೂರದಲ್ಲಿ ನ್ಯೂಜೆರ್ಸಿಯ ಲಿಟಲ್ ರಾಬಿನ್ಸ್‌ವಿಲ್ಲೆ ಟೌನ್‌ಶಿಪ್‌ನಲ್ಲಿ … Continued