ಸಮಾನ ನಾಗರಿಕ ಸಂಹಿತೆ ವಿಧೇಯಕ ಮುಂಗಾರು ಅಧಿವೇಶನದಲ್ಲಿಯೇ ಮಂಡನೆ ?

ನವದೆಹಲಿ : ಮುಂಬರುವ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಸಮಾನ ನಾಗರಿಕ ಸಂಹಿತೆ (ಯುಸಿಸಿ) ಜಾರಿ ಸಂಬಂಧ ವಿಧೇಯಕವನ್ನು ಮಂಡಿಸಲು ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಲೋಕಸಭೆಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ವಿಧೇಯಕ ಅನುಮೋದನೆಗೆ ಅಗತ್ಯ ಸಂಸದರ ಬಲವಿರುವ ಹಿನ್ನೆಲೆಯಲ್ಲಿ ಸಮಾನ ನಾಗರಿಕ ಸಂಹಿತೆ ವಿಧೇಯಕಕ್ಕೆ ಸುಲಭವಾಗಿ ಅನುಮೋದನೆ ಸಿಗಲಿದೆ. ಆದರೆ, ರಾಜ್ಯಸಭೆಯಲ್ಲಿ ಕೆಲ ಪ್ರತಿಪಕ್ಷಗಳಬೆಂಬಲ … Continued