ವೀಡಿಯೊ..: ಮುಸ್ಲಿಂ ಮೀಸಲಾತಿ ಬಗ್ಗೆ ಕಾಂಗ್ರೆಸ್ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ ಮೋದಿ : ರಾಹುಲ್ ಗಾಂಧಿ ವೈರಲ್ ವೀಡಿಯೊ ಉಲ್ಲೇಖ
ಪಶ್ಚಿಮ ಬಂಗಾಳದ ಜಾರ್‌ಗ್ರಾಮದಲ್ಲಿ ಸೋಮವಾರ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮುಸ್ಲಿಮರಿಗೆ ಮೀಸಲಾತಿ ನೀಡುವ ಸಲುವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಕಸಿದುಕೊಳ್ಳಲು ಕಾಂಗ್ರೆಸ್ ಉದ್ದೇಶಿಸಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಪಕ್ಷವು ಇನ್ನೂ ಮುಸ್ಲಿಂ ಲೀಗ್‌ನ ಚಿಂತನೆ ಹೊಂದಿರುವ ಕೋಮುವಾದಿ ಪಕ್ಷವಾಗಿದೆ ಎಂದು ಪ್ರಧಾನಿ ಆರೋಪಿಸಿದರು. “ನನ್ನ ಇತ್ತೀಚಿನ ಸಂದರ್ಶನಗಳಲ್ಲಿ … Continued