ಬಣ್ಣಿಸಲು ಪದಗಳಿಲ್ಲ : ಬಿಎಸ್ ವೈ ಕೊಂಡಾಡಿದ ಪ್ರಧಾನಿ ಮೋದಿ
ನವದೆಹಲಿ : ರಾಜ್ಯದ ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಯಡಿಯೂರಪ್ಪ ಅವರನ್ನು ಹೊಗಳಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಯಡಿಯೂರಪ್ಪನವರು ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ರೀತಿ ಅವಿಸ್ಮರಣೀಯ.ಕರ್ನಾಟಕದಲ್ಲಿ ಪಕ್ಷದ ಅಭಿವೃದ್ಧಿಗೆ ಯಡಿಯೂರಪ್ಪ ಕೊಡುಗೆ ಬಣ್ಣಿಸಲು ಪದಗಳಿಲ್ಲ ಎಂದು ಪ್ರಧಾನಿ ಮೋದಿ ಟ್ವೀಟ್ನಲ್ಲಿ ಕೊಂಡಾಡಿದ್ದಾರೆ. … Continued