“ಇತನಾ ಗುಸ್ಸಾ ಕ್ಯೋಂ, ದೀದಿ?: ಇದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಚುನಾವಣಾ ಪ್ರಚಾರದ ಹಾಡು
ಇತನಾ ಗುಸ್ಸಾ ಕ್ಯೋಂ, ದೀದಿ?(ಇಷ್ಟೊಂದು ಕೋಪ ಏಕೆ, ದೀದಿ), ಇದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಹೊಸ ಪ್ರಚಾರದ ಜಾಹೀರಾತು. ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮನ್ನು ‘ರಾವಣ’, ‘ರಾಕ್ಷಸ’, ದೈತ್ಯ ಮತ್ತು ‘ಗೂಂಡಾ’ ಎಂದು ಕರೆದಿದ್ದಕ್ಕೆ ಕೊಲ್ಕತ್ತಾದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಇತನಾ ಗುಸ್ಸಾ ಕ್ಯೋಂ ದೀದಿ (ಇಷ್ಟೊಂದು ಕೋಪ … Continued