ಲೋಕಸಭೆ ಚುನಾವಣೆ ಪ್ರಚಾರ ಮುಕ್ತಾಯದ ನಂತರ ಕನ್ಯಾಕುಮಾರಿಯ ವಿವೇಕಾನಂದ ಬಂಡೆ ಮೇಲೆ 48 ಗಂಟೆ ಧ್ಯಾನ ಮಾಡಲಿರುವ ಪ್ರಧಾನಿ ಮೋದಿ : ಯಾಕೆ ಗೊತ್ತೆ..?
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಿಂದ ಜೂನ್ 1 ರವರೆಗೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ಪ್ರಸಿದ್ಧ ವಿವೇಕಾನಂದ ಬಂಡೆ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ ಮತ್ತು ತಮ್ಮ ಲೋಕಸಭಾ ಚುನಾವಣಾ ಪ್ರಚಾರ ಅಂತ್ಯಗೊಂಡ ನಂತರ ಅವರು ಅಲ್ಲಿ ಧ್ಯಾನ ಮಾಡಲಿದ್ದಾರೆ. ಪ್ರಧಾನಿ ಮೋದಿ ಅವರು ವಿವೇಕಾನಂದ ರಾಕ್ ಸ್ಮಾರಕಕ್ಕೆ ಭೇಟಿ ನೀಡಿ, ಸ್ವಾಮಿ ವಿವೇಕಾನಂದರು … Continued