‘ಹಿಂದೂ ಧರ್ಮ ನೋಂದಣಿಯಾಗಿಲ್ಲ’…: ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್
ನವದೆಹಲಿ/ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ತನ್ನನ್ನು ತಾನು ನೋಂದಾಯಿಸಿಕೊಳ್ಳಬೇಕು ಹಾಗೂ ತನ್ನ ಹಣಕಾಸು ಸೇರಿದಂತೆ ಇತರೆ ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸರ್ಕಾರದ ಸಚಿವ ಪ್ರಿಯಾಂಕ್ ಖರ್ಗೆ ಬರೆದಿರುವ ಬಹಿರಂಗ ಪತ್ರಕ್ಕೆ ತಾನು “ಪ್ರತಿಕ್ರಿಯಿಸುವುದಿಲ್ಲ” ಎಂದು ಆರ್‌ಎಸ್‌ಎಸ್ ಮುಖ್ಯಸ್ಥ (ಸರಸಂಘಚಾಲಕ) ಮೋಹನ ಭಾಗವತ್ ಸೋಮವಾರ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, “ಇದೆಲ್ಲವೂ … Continued