ಇರಾನ್‌ನ ನೂತನ ಸರ್ವೋಚ್ಚ ನಾಯಕನ ಮೊದಲ ಹೇಳಿಕೆ : ಹಾರ್ಮುಜ್ ಜಲಸಂಧಿ ಉಲ್ಲೇಖ, ಅಮೆರಿಕಕ್ಕೆ ಖಡಕ್ ಎಚ್ಚರಿಕೆ
ತೆಹ್ರಾನ್ : ಇರಾನ್‌ನ ನೂತನ ಸುಪ್ರೀಂ ಲೀಡರ್ (ಪರಮೋಚ್ಚ ನಾಯಕ) ಆಗಿ ನೇಮಕಗೊಂಡ ನಂತರ ತಮ್ಮ ಮೊದಲ ಹೇಳಿಕೆ ನೀಡಿರುವ ಮೊಜ್ತಾಬಾ ಖಮೇನಿ, ಅಮೆರಿಕದ ವಿರುದ್ಧ ಹತೋಟಿಯ ಅಸ್ತ್ರವಾಗಿ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಮುಚ್ಚಿರಲೇಬೇಕು ಮತ್ತು ಮಧ್ಯಪ್ರಾಚ್ಯದ ನೆರೆಹೊರೆಯ ರಾಷ್ಟ್ರಗಳ ಮೇಲಿನ ದಾಳಿಗಳು ಮುಂದುವರಿಯಲಿವೆ ಎಂದು ಹೇಳಿದ್ದಾರೆ. ಗುರುವಾರದಂದು ಸರ್ಕಾರಿ ಟಿವಿಯಲ್ಲಿ ಸುದ್ದಿ … Continued